ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,940 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 15,940 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದ 20 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 524974 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 15,940 ಹೊಸ ಪ್ರಕರಣಗಳು ಮತ್ತು 20 ಸಾವುಗಳು ವರದಿಯಾಗಿವೆ.