News Karnataka Kannada
Monday, May 06 2024
ದೆಹಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 17,070 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

1,946 people tested positive for coronavirus in the last 24 hours in the country.
Photo Credit :

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 17,070 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಇಂದು ಸೋಂಕಿತರ ಕೇಸ್  ಕಡಿಮೆ ಪ್ರಮಾಣದಲ್ಲಿ ದಾಖಲಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಂದು ಕುಸಿತಕಂಡಿದ್ದು, 24 ಗಂಟೆಯಲ್ಲಿ 23 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,116 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,07,189 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 14,413 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,28,36,906 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು