News Karnataka Kannada
Saturday, May 11 2024
ದೆಹಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 17,092 ಕೊರೊನಾ ಕೇಸ್ ಪತ್ತೆ

1,946 people tested positive for coronavirus in the last 24 hours in the country.
Photo Credit : Pixabay

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ದಿನೇ ದಿನೆ ಹೆಚ್ಚುತ್ತಿದೆ. ಈ ಮಧ್ಯೆ ಕಳೆದ 24 ಗಂಟೆಯಲ್ಲಿ 17,092 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಕೊಂಚ ಹೆಚ್ಚು ಪ್ರಮಾಣದಲ್ಲಿ ಇಂದು ಸೋಂಕಿತರ ಕೇಸ್ ದಾಖಲಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಂದು ಏರಿಕೆ ಕಂಡಿದ್ದು, 24 ಗಂಟೆಯಲ್ಲಿ 29 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,168 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,09,568 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 14,684 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,28,51,590 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 9,09,776 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,97,84,80,015 ಡೋಸ್ ಲಸಿಕೆ ಹಾಕಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು