ದೆಹಲಿ

ನವದೆಹಲಿ: ವಿಧಾನಸಭೆ ಅಧಿವೇಶನ ಇಂದಿನಿಂದ ಆರಂಭ

ನವದೆಹಲಿ: ಸೋಮವಾರದಿಂದ ಆರಂಭವಾಗಲಿರುವ ದೆಹಲಿ ವಿಧಾನಸಭೆ ಅಧಿವೇಶನದಲ್ಲಿ ಮೇಯರ್ ಚುನಾವಣೆಯ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ದೆಹಲಿಯ 7 ನೇ ವಿಧಾನಸಭೆಯ ಮೂರನೇ ಅಧಿವೇಶನದ ನಾಲ್ಕನೇ ಭಾಗದ ಅಧಿವೇಶನವು ಜನವರಿ 16 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದ್ದು, ಜನವರಿ 18 ರವರೆಗೆ ಮುಂದುವರಿಯಲಿದೆ. ಅಗತ್ಯವಿದ್ದರೆ ಅಧಿವೇಶನವನ್ನು ವಿಸ್ತರಿಸಬಹುದು.

ಜನವರಿ 16, 17 ಮತ್ತು 18 ರಂದು ವಿಧಾನಸಭೆಯ ಅಧಿವೇಶನವನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ. ವ್ಯವಹಾರದ ಅಗತ್ಯಗಳಿಗೆ ಒಳಪಟ್ಟು, ಸದನದ ಅಧಿವೇಶನವನ್ನು ವಿಸ್ತರಿಸಬಹುದು” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿವೇಶನವು ಬೆಳಿಗ್ಗೆ 11 ರಿಂದ ಪ್ರಾರಂಭವಾಗುತ್ತದೆ ಮತ್ತು ದಿನದ ನಿಗದಿತ ಕೆಲಸ ಮುಗಿಯುವವರೆಗೆ ಮುಂದುವರಿಯುತ್ತದೆ ಎಂದು ಅವರು ಹೇಳಿದರು.

ದೆಹಲಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವೆ ಮುಖಾಮುಖಿಯಾದ ಕೆಲವು ದಿನಗಳ ನಂತರ ಈ ಅಧಿವೇಶನ ನಡೆಯುತ್ತಿದೆ.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

46 mins ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

2 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

2 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

2 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

3 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

3 hours ago