News Karnataka Kannada
Sunday, April 28 2024
ದೆಹಲಿ

ನವದೆಹಲಿ: ಏಮ್ಸ್‌ ಕಟ್ಟಡದಲ್ಲಿ ಬೆಂಕಿ ಅನಾಹುತ

New Delhi: Fire breaks out at AIIMS building
Photo Credit : News Kannada

ನವದೆಹಲಿ: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಕಟ್ಟಡದ ಮಹಡಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ.

ಏಮ್ಸ್‌ನ ತುರ್ತು ಚಿಕಿತ್ಸಾ ವಿಭಾಗದಿಂದ ಸೋಮವಾರ ಬೆಳಗ್ಗೆ 11.54ಕ್ಕೆ ಬೆಂಕಿ ಅವಘಡ ಉಂಟಾಗಿರುವ ಕುರಿತು ಕರೆ ಬಂದಿದ್ದು, ಒಟ್ಟು 8 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿವೆ” ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ಹೇಳಿದ್ದಾರೆ.

ಮೂಲಗಳ ಪ್ರಕಾರ, ಕಟ್ಟಡದ ಎಂಡೋಸ್ಕೋಪಿ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಎಲ್ಲಾ ರೋಗಿಗಳನ್ನು ಸುರಕ್ಷಿತವಾಗಿ ಹೊರ ಸಾಗಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು