News Karnataka Kannada
Tuesday, May 14 2024
ದೆಹಲಿ

ನವದೆಹಲಿ: 3 ರಾಜ್ಯಗಳಲ್ಲಿ 5 ಮಾವೋವಾದಿಗಳ ಬಂಧನ

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
Photo Credit : Pixabay

ನವದೆಹಲಿ: ತೆಲಂಗಾಣ, ಆಂಧ್ರಪ್ರದೇಶ ಮತ್ತು ಛತ್ತೀಸ್ ಗಢ ರಾಜ್ಯಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಐವರು ಮಾವೋವಾದಿಗಳನ್ನು ಬಂಧಿಸಿದ್ದು, ಇತರ ಏಳು ಮಂದಿ ಶರಣಾಗಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

ಸಿಆರ್ಪಿಎಫ್ ಪ್ರಕಾರ, ತೆಲಂಗಾಣದ ಚೆರ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ಐವರು ಮಿಲಿಷಿಯಾ ಸದಸ್ಯರನ್ನು ಭಾನುವಾರ ಬಂಧಿಸಲಾಗಿದೆ.

ಆಂಧ್ರಪ್ರದೇಶದಲ್ಲಿ, ಇಬ್ಬರು ಮಾವೋವಾದಿಗಳು ಯಾತಪಾಕಾದಲ್ಲಿ ಸಿಆರ್ಪಿಎಫ್ ಮತ್ತು ರಾಜ್ಯ ಪೊಲೀಸರ ಮುಂದೆ ಶರಣಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು