ದೆಹಲಿ

ನವದೆಹಲಿ:  ಪೇಟಿಎಂಗೆ ಸ್ಥಳೀಯ ತಂತ್ರಜ್ಞಾನ

ನವದೆಹಲಿ: ಪ್ರಮುಖ ಪಾವತಿಗಳು ಮತ್ತು ಹಣಕಾಸು ಸೇವೆಗಳ ಕಂಪನಿ ಪೇಟಿಎಂ ಹೊಂದಿರುವ ಒನ್‌ 97 ಕಮ್ಯುನಿಕೇಷನ್‌ ಲಿಮಿಟೆಡ್‌ ಶೇ. 100 ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಹೊಸ ತಂತ್ರಜ್ಞಾನ ವೇದಿಕೆಯನ್ನು ಶುಕ್ರವಾರ ಪ್ರಕಟಿಸಿದೆ.

ಇದರೊಂದಿಗೆ, ದೇಶದಲ್ಲಿ ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ‘ಆತ್ಮನಿರ್ಭರ್ ಭಾರತ್’ ಕಡೆಗೆ ಮತ್ತೊಂದು ಹೆಜ್ಜೆ ಇಟ್ಟಿದೆ ಎಂದು ಕಂಪನಿ ಹೇಳಿದೆ.

“ನಮ್ಮ ತಂತ್ರಜ್ಞಾನದ ಪ್ರತಿಯೊಂದು ಅಂಶಗಳು ದೇಶದಲ್ಲಿಯೇ ತಯಾರಿಸಲಾಗಿದೆ. ಭಾರತವು ವಿಶ್ವದರ್ಜೆಯ ತಂತ್ರಜ್ಞಾನ ಸಾಫ್ಟ್‌ವೇರ್ ಅನ್ನು ನಿರ್ಮಿಸಬಹುದು ಎಂಬುದನ್ನು ನಾವು ಸಾಬೀತುಪಡಿಸಿದ್ದೇವೆ” ಎಂದು ಪೇಟಿಎಂ ಸಂಸ್ಥಾಪಕ ಮತ್ತು ಸಿಇಒ ವಿಜಯ್ ಶೇಖರ್ ಶರ್ಮಾ ಹೇಳಿದ್ದಾರೆ. “ನಾವು ಹೊಸ ಕಾರ್ಯಾಚರಣೆಯ ಅಪಾಯ ವ್ಯವಸ್ಥೆ ಮತ್ತು ವಂಚನೆ ನಿರ್ವಹಣೆಯನ್ನು ತಳಮಟ್ಟದಿಂದ ಅರಿತಿದ್ದೇವೆ ಎಂದು ಅವರು ಹೇಳಿದ್ದಾರೆ.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago