ದೆಹಲಿ: ದೇಶದಲ್ಲಿ ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆ ಖಂಡಿಸಿ ಕಾಂಗ್ರೆಸ್ ಇಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದೆ. ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಭಿನ್ನ ವೇಷಭೂಷಣ ಧರಿಸಿ ಪ್ರತಿಭಟನೆಯಲ್ಲಿ ಭಾಗಿಯಾಗುವ ಮೂಲಕ ಗಮನ ಸೆಳೆದಿದ್ದಾರೆ.
ಕಪ್ಪು ಟರ್ಬನ್ ಮತ್ತು ಕಪ್ಪು ಕುರ್ತಾ ತೊಟ್ಟು ಸಂಸತ್ ಎದುರಿಗೆ ನಡೆಯುತ್ತಿರುವ ಪ್ರತಿಭಟನೆಗೆ ಆಗಮಿಸಿರುವ ಖರ್ಗೆ ಬೆಲೆಯೇರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Delhi | Leader of Opposition in Rajya Sabha Mallikarjun Kharge wears a black kurta and turban in protest against price rise and unemployment pic.twitter.com/bWs2AxMweI
— ANI (@ANI) August 5, 2022