News Karnataka Kannada
Saturday, May 04 2024
ದೆಹಲಿ

ನವದೆಹಲಿ: ಸುಪ್ರೀಂ ಮೊರೆಹೋದ ಮನೀಶ್‌ ಸಿಸೋಡಿಯಾ

New Delhi: Manish Sisodia has approached the Supreme Court
Photo Credit : IANS

ನವದೆಹಲಿ: ಮದ್ಯ ನೀತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸಿಸೋಡಿಯಾ ಅವರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸುಪ್ರೀಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ತುರ್ತು ವಿಚಾರಣೆಗಾಗಿ ಮನವಿಯನ್ನು ಪ್ರಸ್ತಾಪಿಸಿದರು.

ಆರಂಭದಲ್ಲಿ, ಮುಖ್ಯ ನ್ಯಾಯಮೂರ್ತಿ ಸಿಂಘ್ವಿಗೆ ಅವರು ಹೈಕೋರ್ಟ್‌ಗೆ ಹೋಗಬಹುದು ಎಂದು ಹೇಳಿದರು. ಆದರೆ ಹಿರಿಯ ವಕೀಲರು ತುರ್ತು ವಿಚಾರಣೆಗೆ ಒತ್ತಾಯಿಸಿದರು. ನಂತರ 3.50ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ ಎಂದು ಸಿಜೆಐ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು