News Karnataka Kannada
Thursday, May 02 2024
ದೆಹಲಿ

ನವದೆಹಲಿ: ಕರ್ನಾಟಕಕ್ಕೆ ಪಿಎಂ ಮಿತ್ರಾ ಜವಳಿ ಪಾರ್ಕ್‌, ಪ್ರಧಾನಿ ಟ್ವೀಟ್‌

Number of Jan Dhan accounts crosses 50 crore mark: PM
Photo Credit : IANS

ನವದೆಹಲಿ: ದೇಶದಲ್ಲಿ ಜವಳಿ ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿವಿಧ ಪ್ರದೇಶಗಳಲ್ಲಿ 7 ಪಿಎಂ ಮಿತ್ರಾ ಜವಳಿ ಪಾರ್ಕ್‌ ಸ್ಥಾಪಿಸಲಿದೆ. ಈ ಪೈಕಿ ಒಂದು ಪಾರ್ಕ್‌ ಕರ್ನಾಟಕದಲ್ಲಿ ಸ್ಥಾಪನೆಯಾಗಲಿದೆ. ಮಾ.17ರಂದು ಪ್ರಧಾನಿ ಮೋದಿ ಜವಳಿ ಪಾರ್ಕ್‌ ಘೋಷಣೆ ಮಾಡಿದ್ದಾರೆ. ಕರ್ನಾಟಕ, ತಮಿಳುನಾಡು, ತೆಲಂಗಾಣ, ಗುಜರಾತ್‌, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ ಜವಳಿ ಕೇಂದ್ರಗಳು ಸ್ಥಾಪನೆಯಾಗಲಿವೆ.

ಪಿಎಂ ಮಿತ್ರಾ ಟೆಕ್ಸ್‌ಟೈಲ್‌ ಪಾರ್ಕ್‌ಗಳು ಜವಳಿ ವಲಯಕ್ಕೆ ಬೇಕಾದ ಅತ್ಯಾಧುನಿಕ ಸೌಕರ್ಯಗಳನ್ನು ಒದಗಿಸುತ್ತವೆ. ಲಕ್ಷಾಂತರ ಉದ್ಯೋಗ ಸೃಷ್ಟಿಯಾಗಲಿದೆ. ಮೇಕ್‌ ಇನ್‌ ಇಂಡಿಯಾ, ಮೇಕ್‌ ಫಾರ್‌ ವರ್ಲ್ಡ್‌ಗೆ ಉತ್ತಮ ನಿದರ್ಶನವಾಗಲಿದ ಎಂದು ಟ್ವೀಟ್‌ನಲ್ಲಿ ಮೋದಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು