Categories: ದೆಹಲಿ

ನವದೆಹಲಿ: ಕೇಂದ್ರೀಯ ತನಿಖಾ ದಳದ ನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ

ನವದೆಹಲಿ: ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ರವರನ್ನು ಕೇಂದ್ರೀಯ ತನಿಖಾ ದಳದ ನಿರ್ದೇಶಕರಾಗಿ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಸೇವಾ ಹಿರಿತನ ಸಮಗ್ರತೆ ಮತ್ತು ಭ್ರಷ್ಟಾಚಾರದ ಪ್ರಕರಣಗಳ ತನಿಖೆಯ ಅನುಭವದ ಆಧಾರದ ಮೇಲೆ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ಗೃಹ ಖಾತೆಯು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಗೆ ನೀಡುತ್ತದೆ. ಈ ಪಟ್ಟಿಯನ್ನು ಆಯ್ಕೆ ಸಮಿತಿಗೆ ಕಳುಹಿಸಲಾಗುತ್ತದೆ.
ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನಮಂತ್ರಿ, ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳು ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ಒಳಗೊಂಡ ಉನ್ನತಮಟ್ಟದ ಸಮಿತಿ ಚರ್ಚಿಸಿ ನಿರ್ಧಾರ ಮಾಡಿದೆ, ಈ ಪ್ರಕ್ರಿಯೆಯಲ್ಲಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ರವರನ್ನು ನೇಮಕಗೊಳಿಸಲಾಗಿದೆ.

Umesha HS

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

6 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

6 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

7 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

7 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

7 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

7 hours ago