Categories: ದೆಹಲಿ

ನವದೆಹಲಿ: ಶುಕ್ರವಾರ (ಮೇ.12) ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಗುಜರಾತ್ ಗೆ ಭೇಟಿ ನೀಡಲಿದ್ದು, ಅಲ್ಲಿ ಸುಮಾರು 4,400 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಅಲ್ಲದೆ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಧಾನಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ ಸುಮಾರು 19,000 ಫಲಾನುಭವಿಗಳಿಗೆ ಮನೆಗಳನ್ನು ಹಸ್ತಾಂತರಿಸುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅವರು ವಹಿಸಲಿದ್ದಾರೆ.

ಮೋದಿ ಗಿಫ್ಟ್ ಸಿಟಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಯೋಜನೆಗಳ ಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಒಕ್ಕೂಟದ 29 ನೇ ದ್ವೈವಾರ್ಷಿಕ ಸಮ್ಮೇಳನವಾದ ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಶನದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.

Sneha Gowda

Recent Posts

ಹೆಲಿಕಾಪ್ಟರ್ ಪತನ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

54 seconds ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

17 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

36 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

1 hour ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

2 hours ago