ದೆಹಲಿ

ನವದೆಹಲಿ: ಜೂನ್‌ 22ರಂದು ಅಮೆರಿಕದಲ್ಲಿ ರಾಹುಲ್‌ ಗಾಂಧಿ ” ಮೊಹಬ್ಬತ್ ಕಿ ದುಕಾನ್” ಕಾರ್ಯಕ್ರಮ

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೇ 28 ರಂದು ಅಮೆರಿಕಕ್ಕೆ ತೆರಳಲಿದ್ದಾರೆ. ಮೇ 30 ರಂದು ಕ್ಯಾಲಿಫೋರ್ನಿಯಾದಲ್ಲಿ ‘ಮೊಹಬ್ಬತ್ ಕಿ ದುಕನ್’ ಕಾರ್ಯಕ್ರಮ ಆಯೋಜಿಸಲಾಗಿದೆ. ಜೂನ್ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಇದಕ್ಕೂ ಮೊದಲು ರಾಹುಲ್‌ ಕಾರ್ಯಕ್ರಮ ನಡೆಯಲಿದೆ.

ಮೇ 30 ರಂದು ಕ್ಯಾಲಿಫೋರ್ನಿಯಾದಲ್ಲಿ ‘ಮೊಹಬ್ಬತ್ ಕಿ ದುಕಾನ್’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ ಅವರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಎನ್‌ಆರ್‌ಐ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಗಾಂಧಿಯವರ ಎಲ್ಲಾ ಕಾರ್ಯಕ್ರಮಗಳನ್ನು ಇಂಡಿಯನ್ ಓವರ್ ಸೀಸ್ ಕಾಂಗ್ರೆಸ್, ಯುಎಸ್ ವಿಂಗ್ ಆಯೋಜಿಸುತ್ತಿದೆ. ಅವರು ಜೂನ್ 4 ರಂದು ನ್ಯೂಯಾರ್ಕ್‌ನಲ್ಲಿ ಎನ್‌ಆರ್‌ಐ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ವರ್ಷದ ಆರಂಭದಲ್ಲಿ ರಾಹುಲ್ ಗಾಂಧಿ ಯುಕೆಗೆ ಭೇಟಿ ನೀಡಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

Ashika S

Recent Posts

ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು : ಶಂಕಿತ ಅರೆಸ್ಟ್

ಅಮೆರಿಕ ವಿರೋಧಿ ನಿಲುವುಗಳನ್ನು ಹೊಂದಿರುವ ತೀವ್ರ ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ ಹತ್ಯೆ ಯತ್ನಬುಧವಾರ ನಡೆದಿದೆ.…

5 mins ago

49 ಅಭ್ಯರ್ಥಿಗಳಿಂದ ಉಮೇದುವಾರಿಕೆ : ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನ.…

22 mins ago

ವೈದ್ಯರ ಎಡವಟ್ಟಿಗೆ ಆಸ್ಪತ್ರೆಯಲ್ಲಿ ರೋಗಿ ಸಾವು

ವೈದ್ಯರ ಎಡವಟ್ಟಿಗೆ ಆಸ್ಪತ್ರೆಯಲ್ಲಿ ರೋಗಿ ಸಾವನಪ್ಪಿರುವ ಘಟನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ. ಬಂಟ್ವಾಳ ತಾಲೂಕಿನ…

44 mins ago

ನೀವು ತಡರಾತ್ರಿ ವರೆಗೆ ಎಚ್ಚರ ಇರುತ್ತೀರಾ? ಇದರ ಸಮಸ್ಯೆಗಳೇನು ಗೊತ್ತೇ?

ತಡರಾತ್ರಿ ಇಲ್ಲ ಮುಂಜಾವರೆಗೂ ಕೆಲವರು ನಿದ್ದೆ ಗೆಡುತ್ತಾರೆ ಇದೊಂದು ಈಗಿನ ಜಯಮಾನದ ಸಾಮಾನ್ಯ ಅಭ್ಯಾಸವಾಗಿದೆ.ಕೆಲಸದ ಒತ್ತಡ, ಕಚೇರಿಯ ಕೆಲಸಗಳು, ಸಾಮಾಜಿಕ…

1 hour ago

ಮೋದಿ ವಿರುದ್ಧ ಸ್ಪರ್ಧಗೆ ಮುಂದಾಗಿದ್ದ ಕಾಮೆಡಿಯನ್‌ ಶ್ಯಾಮ್ ನಾಮಪತ್ರ  ರಿಜೆಕ್ಟ್‌!

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ಟ್ಯಾಂಡಪ್‌ ಕಾಮಿಡಿಯನ್‌ ಶ್ಯಾಮ್ ರಂಗೀಲಾ ಅವರ ನಾಮಪತ್ರ…

1 hour ago

ಪ್ಯಾಶನ್ ಫ್ರೂಟ್: ಇದರಲ್ಲಿರುವ ಆರೋಗ್ಯಕರ ಪ್ರಯೋಜನಗಳೇನು?

ಈ ಹಣ್ಣು ಹುಳಿ ರುಚಿಯನ್ನು ಹೊಂದಿದ್ದರೂ ಆರೋಗ್ಯ ವಿಚಾರದಲ್ಲಿ ಸಿಹಿ ಗುಣಗಳನ್ನು ಹೊಂದಿದೆ. ಇದನ್ನು ಬೆಳೆಯಲು ಉಷ್ಣ ವಲಯ ಅತ್ಯುತ್ತಮ.…

2 hours ago