Categories: ದೆಹಲಿ

ನವದೆಹಲಿ: ಮಾ.20ರವರೆಗೆ ಸಿಸೋಡಿಯಾಗೆ ನ್ಯಾಯಾಂಗ ಬಂಧನ

ನವದೆಹಲಿ: ಮದ್ಯ ನೀತಿ ಹಗರಣದಲ್ಲಿ ಸೆರಯಾಗಿರುವ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯವು ಮಾರ್ಚ್ 20 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಕೇಂದ್ರೀಯ ತನಿಖಾ ಸಂಸ್ಥೆಯ ಪರ ವಾದ ಮಂಡಿಸಿದ ವಕೀಲರು, ಈ ಹಂತದಲ್ಲಿ ಸಿಸೋಡಿಯಾ ಅವರನ್ನು ವಶಕ್ಕೆ ಪಡೆಯುವುದು ಅಗತ್ಯವಿಲ್ಲ. ಮುಂದೆ ಅಗತ್ಯ ಬೀಳಬಹುದು ಎಂದರು.

ಜೈಲಿನೊಳಗೆ ಕನ್ನಡಕ, ಭಗವದ್ಗೀತೆ, ಡೈರಿ ಮತ್ತು ಪೆನ್ನು ಬೇಕೆಂದು ಕೋರಿ ಸಿಸೋಡಿಯಾ ಅರ್ಜಿ ಸಲ್ಲಿಸಿದ್ದು, ಸೋಮವಾರ ನ್ಯಾಯಾಲಯವೂ ಅದಕ್ಕೆ ಅನುಮತಿ ನೀಡಿದೆ. ಎಎಪಿ ನಾಯಕರು ಬಂಧನ ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ. ಇದರಿಂದ ಸಾಕ್ಷಿಗಳು “ಭಯಭೀತರಾಗಿದ್ದಾರೆ” ಎಂದು ಕೇಂದ್ರೀಯ ಸಂಸ್ಥೆಯ ಪರವಾಗಿ ಹಾಜರಾದ ವಕೀಲರು ವಾದಿಸಿದರು.

Ashika S

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

13 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

28 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago