ನವದೆಹಲಿ: ದೆಹಲಿಯಲ್ಲಿ ಜಿ20 ಶೃಂಗಸಭೆಯ ಮೊದಲ ಅವಧಿ ಮುಕ್ತಾಯಗೊಂಡಿದೆ ಎಂದು ಎಕ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ.
‘ಒಂದು ಭೂಮಿ’ ವಿಷಯ ಬಗ್ಗೆ ಮೊದಲ ಅವಧಿಯಲ್ಲಿ ಚರ್ಚೆ ನಡೆದಿದೆ. ಮಾನವ ಕೇಂದ್ರೀಕೃತ ಅಭಿವೃದ್ಧಿ ಹಾಗೂ ಲೈಫ್ ಮಿಷನ್, ಅಂತಾರಾಷ್ಟ್ರೀಯ ಕಿರುಧಾನ್ಯ ವರ್ಷ ಆಚರಣೆ ಬಗ್ಗೆ ಚರ್ಚೆ ನಡೆದಿದೆ.
ಒಂದು ಸೂರ್ಯ, ಒಂದು ವಿಶ್ವ, ಒಂದು ಗ್ರಿಡ್ ಹಾಗೂ ಸೌರ ಶಕ್ತಿಗೆ ಉತ್ತೇಜನ, ನೈಸರ್ಗಿಕ ಕೃಷಿಗೆ ಉತ್ತೇಜನ ನೀಡಲಾಗಿದೆ. ರಾಷ್ಟ್ರೀಯ ಹಸಿರು ಅನಿಲ ಮಿಷನ್, ಹಸಿರು ಗ್ರಿಡ್ಸ್ ಆರಂಭ ಬಗ್ಗೆ ಪ್ರಸ್ತಾಪ ಮಾಡಲಾಗಿದೆ ಎಂದು.
Spoke at Session 1 of the G20 Summit on the subject of One Earth. Highlighted the need to further human centric development, which is also something Indian culture has always emphasised on.
It is with a spirit of One Earth that India has worked on initiatives such as LiFE… pic.twitter.com/lVB2OoBioI
— Narendra Modi (@narendramodi) September 9, 2023