News Karnataka Kannada
Friday, May 03 2024
ದೆಹಲಿ

ನವದೆಹಲಿ: ಬಹುನಿರೀಕ್ಷಿತ ಸಿಐಎಸ್‌ಸಿಇ 10ನೇ ಬೋರ್ಡ್ ಪರೀಕ್ಷೆ ಫಲಿತಾಂಶ ಪ್ರಕಟ

New Delhi: The much-awaited CISCE 10th board exam results have been declared.
Photo Credit : Unsplash

ನವದೆಹಲಿ: ಬಹುನಿರೀಕ್ಷಿತ ಸಿಐಎಸ್‌ಸಿಇ 10ನೇ ಬೋರ್ಡ್ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ. 99.97 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಬಾಲಕರ ಉತ್ತೀರ್ಣ ಪ್ರಮಾಣ ಶೇ.99.97. ಈ ಬಾರಿ ಪರೀಕ್ಷೆಗೆ 2,31,063 ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರಲ್ಲಿ 1,25,678 ಬಾಲಕರು, 1,05,385 ಬಾಲಕಿಯರು.

ಚಂಡೀಗಢ, ಛತ್ತೀಸ್‌ಗಢ, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ನವದೆಹಲಿ ಮತ್ತು ಓರಿಸ್ಸಾ, ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳನ್ನು ಒಳಗೊಂಡಿರುವ ಉತ್ತರ ಪ್ರದೇಶಗಳಿಂದ ಈ ವರ್ಷ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಫಲಿತಾಂಶವನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು