News Karnataka Kannada
Tuesday, May 14 2024
ದೆಹಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 774 ಹೊಸ ಕೊರೋನ ಪ್ರಕರಣಗಳು ಮತ್ತು 2 ಸಾವು ದಾಖಲಾಗಿದೆ. ಈ ಮೂಲಕ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,50,17,378 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,187ಕ್ಕೆ ಏರಿಕೆಯಾಗಿದೆ.
Photo Credit : Freepik

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 3,805 ಜನರಲ್ಲಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ 38,293 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.72ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,24,164 ಜನರು ಕೋವಿಡ್ ನಿಂದ ಗುಣಮುಖರಾಗಿದ್ದು, 5,28,655 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಈವರೆಗೆ 2,18,68,45,847 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,95,416 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು