News Karnataka Kannada
Monday, May 06 2024
ದೆಹಲಿ

ನವದೆಹಲಿ: ದೇಶದಲ್ಲಿ 3095 ಸಕ್ರಿಯ ಕೋವಿಡ್‌ ಪ್ರಕರಣ

India reports 5,357 new COVID-19 cases
Photo Credit : Pixabay

ನವದೆಹಲಿ: ಭಾರತದಲ್ಲಿ 24 ಗಂಟೆಗಳ ಅವಧಿಯಲ್ಲಿ 3,095 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಪರಿಸ್ಥಿತಿಯನ್ನು ಪರಿಶೀಲಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಸಭೆ ನಡೆಸಲಿದ್ದಾರೆ.

ದೆಹಲಿಯಲ್ಲಿ ಕೋವಿಡ್ -19 ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ” ಎಂದು ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಭಾರದ್ವಾಜ್ ಅವರು ಗುರುವಾರ ತುರ್ತು ಸಭೆ ನಡೆಸಿದರು. ನೋಡಲ್ ಅಧಿಕಾರಿ ಮತ್ತು ಲೋಕನಾಯಕ ಜೈ ಪ್ರಕಾಶ್ ನಾರಾಯಣ್ ಸೇರಿದಂತೆ ಹಲವಾರು ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕರು ಉಪಸ್ಥಿತರಿದ್ದರು. ಆದರೆ ನಿರ್ಬಂಧಗಳನ್ನು ವಿಧಿಸುವ ಬಗ್ಗೆ ದೆಹಲಿ ಸರ್ಕಾರ ಯಾವುದೇ ಚಿಂತನೆ ನಡೆಸಿಲ್ಲ. ದೆಹಲಿಯಲ್ಲಿ ಬುಧವಾರ 300 ಹೊಸ ಕೋವಿಡ್ – ಪ್ರಕರಣಗಳು ಮತ್ತು ಎರಡು ಸಾವುಗಳು ದಾಖಲಾಗಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು