Categories: ದೆಹಲಿ

ವಿಕ್ರಮ್, ಪ್ರಜ್ಞಾನ್ ನಿಂದ ಯಾವುದೇ ಸಿಗ್ನಲ್ ಸ್ವೀಕರಿಸಿಲ್ಲ‌, ಪ್ರಯತ್ನ ಮುಂದುವರಿಕೆ: ಇಸ್ರೋ

ನವದೆಹಲಿ: ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್‌ನೊಂದಿಗೆ ಸಂಪರ್ಕ ಬೆಳೆಸಲು ಮತ್ತು ಅವು ಎಚ್ಚರವಾಗಿವೆಯೇ ಎಂದು ನೋಡಲು ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಇಸ್ರೋ ಹೊಸ ಅಪ್​ಡೇಟ್​ ಅನ್ನು ನೀಡಿದೆ. ಇಲ್ಲಿಯವರೆಗೆ, ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಇಸ್ರೋ ತಿಳಿಸಿದೆ. ಆದರೂ ಪ್ರಯತ್ನವನ್ನು ಕೈಬಿಡುವುದಿಲ್ಲ ಎಂದು ಎಕ್ಸ್ ನಲ್ಲಿ ಮಾಹಿತಿಯನ್ನು ಶೇರ್ ಮಾಡಿದೆ.

ಆರಂಭದಲ್ಲಿ, ಇಸ್ರೋ ಲ್ಯಾಂಡರ್ ಮತ್ತು ರೋವರ್‌ ಅನ್ನು ಸೆಪ್ಟೆಂಬರ್ 22 ರಂದು ಎಚ್ಚರಗೊಳಿಸಲು ಯೋಜಿಸಿತ್ತು, ಆದರೆ ಇದನ್ನು ಒಂದು ದಿನ ಮುಂದೂಡಲಾಗಿದೆ ಎಂದು ವರದಿಗಳು ತಿಳಿಸಿದ್ದವು, ಆದರೆ ಈಗ ಬಂದ ಅಪ್​ಡೇಟ್ ಪ್ರಕಾರ ಇಸ್ರೋ ತನ್ನ ಪ್ರಯತ್ನವನ್ನು ನಡೆಸುತ್ತಲೇ ಇದೆ ಎಂಬುದು ತಿಳಿಸುಬಂದಿದೆ.

Gayathri SG

Recent Posts

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

2 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

15 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

37 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

42 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

55 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

58 mins ago