News Karnataka Kannada
Monday, May 06 2024
ದೆಹಲಿ

ದೆಹಲಿ: ಮೋದಿ ಅವರಿಗೆ ರಾಖಿ ಕಳುಹಿಸಿಕೊಟ್ಟ ಪಾಕಿಸ್ತಾನದ ಸಹೋದರಿ ಕಮರ್ ಮೊಹ್ಸಿನ್ ಶೇಖ್

Pakistani sister Qamar Mohsin Sheikh sends rakhi to PM Narendra Modi
Photo Credit : News Kannada

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನದ ಸಹೋದರಿ ಕಮರ್ ಮೊಹ್ಸಿನ್ ಶೇಖ್ ರಾಖಿ ಕಳುಹಿಸಿಕೊಟ್ಟು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ರಾಖಿಯ ಜೊತೆಯಲ್ಲಿ ಪತ್ರವೊಂದನ್ನೂ ರವಾನಿಸಿರುವ ಅವರು, ಕಸೂತಿ ವಿನ್ಯಾಸದೊಂದಿಗೆ ರೇಶ್ಮಿ ರಿಬ್ಬನ್ ಬಳಸಿ ನಾನೇ ಈ ರಾಖಿಯನ್ನು ತಯಾರಿಸಿದ್ದೇನೆ. ಈ ಬಾರಿ ಮೋದಿ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ.

ಮೋದಿ ಅವರು ನನ್ನನ್ನು ದೆಹಲಿಗೆ ಕರೆಯುತ್ತಾರೆ ಎಂದು ನಾನು ಭಾವಿಸಿದ್ದೇನೆ. ಅದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ನಾನು ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇದಲ್ಲದೆ, ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ನನಗೆ ಯಾವುದೇ ಸಂದೇಹವಿಲ್ಲ, ಪ್ರಧಾನಿ ಪಟ್ಟಕ್ಕೆ ಅವರು ಅರ್ಹರು. ಅವರು ಪ್ರತಿ ಬಾರಿಯೂ ಭಾರತದ ಪ್ರಧಾನಿಯಾಗಬೇಕೆಂದು ನಾನು ಬಯಸುತ್ತೇನೆ ಎಂದು ಆಕೆ ಹಾರೈಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು