Categories: ದೆಹಲಿ

ಶ್ರೀರಾಮನ ಫೋಟೋ ಇರುವ ಪ್ಲೇಟ್​ನಲ್ಲಿ ಬಿರಿಯಾನಿ ಊಟ : ರಾಮಭಕ್ತರಿಂದ ಆಕ್ರೋಶ

ದೆಹಲಿ: ಭಗವಾನ್ ಶ್ರೀರಾಮನ ಫೋಟೋ ಇರುವ ಪ್ಲೇಟ್​​​ನಲ್ಲಿ ಬಿರಿಯಾನಿ ಬಡಿಸಿ ಹಂಚುತ್ತಿರುವುದನ್ನು ಗಮನಿಸಿದ ಹಿಂದೂ ರಾಮಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಉತ್ತರ ದೆಹಲಿಯ ಜಹಂಗಿರ್​ಪುರಿಯಲ್ಲಿರುವ ಬಿರಿಯಾನಿ ಮಾರಾಟಗಾರರೊಬ್ಬರು ರಾಮಭಕ್ತರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

ಶ್ರೀರಾಮನ ಪೋಟೋ ಇರುವ ಯುಸ್‌ ಆಂಡ್‌ ತ್ರೋ ಪ್ಲೇಟ್‌ನಲ್ಲಿ ಬಿರಿಯಾನಿ ಬಡಿಸುತ್ತಿರುವುದನ್ನು ಕಂಡ ಹಿಂದೂ ಸಂಘಟನೆಗಳ ಪಿತ್ತ ಕೆದರಿದ್ದು ಬಿರಿಯಾನಿ ಅಂಗಡಿಗೆ ನುಗ್ಗಿ ಗಲಾಟೆ ನಡೆಸಿದ್ದಾರೆ.

ಮೊದಲಿಗೆ ಇದನ್ನು ಗಮನಿಸಿದ ಕೆಲವರು ಹಿಂದೂ ಸಂಘಟನೆಗೆ ಮಾಹಿತಿ ನೀಡಿದ್ದಾರೆ,ಹಿಂದೂ ಕಾರ್ಯಕರ್ತರು ಸ್ಥಳಕ್ಕೆ ಬಂದು ನೋಡಿದಾಗ, ಪ್ಲೇಟ್​ಗಳನ್ನು ಬಳಸಿ ಕಸದ ತೊಟ್ಟಿಗೆ ಬಿಸಾಡಿರೋದು ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಶ್ರೀರಾಮನ ಫೋಟೋ ಇರುವ ನಾಲ್ಕು ಪ್ಲೇಟ್​​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

 

Nisarga K

Recent Posts

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

3 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

18 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

31 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

54 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

59 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

1 hour ago