ದೆಹಲಿ

508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಅವರಿಂದ ಶಂಕು ಸ್ಥಾಪನೆ

ದೆಹಲಿ: ಪ್ರಧಾನಿ ನರೇಂದ್ರ ಮೋದಿ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಆಗಸ್ಟ್ 6 ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಶಂಕು ಸ್ಥಾಪನೆ ಮಾಡಲಿದ್ದಾರೆ. ರೈಲ್ವೆಯು ದೇಶದಾದ್ಯಂತ ಜನರ ಆದ್ಯತೆಯ ಸಾರಿಗೆಯಾಗಿದೆ ಎಂದ ಮೋದಿ, ರೈಲು ನಿಲ್ದಾಣಗಳಲ್ಲಿ ವಿಶ್ವ ದರ್ಜೆಯ ಸೌಕರ್ಯಗಳನ್ನು ಒದಗಿಸುವ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ್ದಾರೆ.

ಈ ದೃಷ್ಟಿಕೋನದಿಂದಲೇ ಅಮೃತ್ ಭಾರತ್ ಸ್ಟೇಷನ್ ಯೋಜನೆ ಅಡಿಯಲ್ಲಿ ದೇಶಾದ್ಯಂತ 1309 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಾರಂಭಿಸಲಾಯಿತು. ಈ ಯೋಜನೆಯ ಭಾಗವಾಗಿ 508 ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನ ಮಂತ್ರಿಯವರು ಶಂಕುಸ್ಥಾಪನೆ ಮಾಡಲಿದ್ದಾರೆ.

ಈ ನಿಲ್ದಾಣಗಳನ್ನು 24,470 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಮರು ಅಭಿವೃದ್ಧಿಗೊಳಿಸಲಾಗುತ್ತಿದೆ. ಈ ಸಂಯೋಜಿತ ಮಾರ್ಗವು ರೈಲ್ವೇ ನಿಲ್ದಾಣದ ಸುತ್ತಲೂ ಕೇಂದ್ರೀಕೃತವಾಗಿರುವ ನಗರದ ಒಟ್ಟಾರೆ ನಗರಾಭಿವೃದ್ಧಿಯ ಸಮಗ್ರ ದೃಷ್ಟಿಕೋನದಿಂದ ನಡೆಸಲ್ಪಡುತ್ತದೆ.

Ashika S

Recent Posts

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

3 mins ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

6 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

13 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

17 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

24 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

32 mins ago