News Karnataka Kannada
Wednesday, May 08 2024
ದೆಹಲಿ

ನವದೆಹಲಿ: ವಿಶೇಷ ರೀತಿಯಲ್ಲಿ ರಕ್ಷಾಬಂಧನ ಹಬ್ಬ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ

Pm Narendra Modi celebrates Raksha Bandhan in a special way
Photo Credit : Twitter

ನವದೆಹಲಿ (ಆ. 11): ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಕ್ಷಾಬಂಧನ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿದರು.

ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಕೆಲಸ ಮಾಡುವ ಕಸಗುಡಿಸುವವರು, ಜವಾನರು, ತೋಟದ ಮಾಲಿಗಳು, ಚಾಲಕರು ಮತ್ತು ಇತರ ಉದ್ಯೋಗಿಗಳ ಹೆಣ್ಣುಮಕ್ಕಳು ನರೇಂದ್ರ ಮೋದಿಯವರಿಗೆ ರಾಖಿ ಕಟ್ಟಲು ಪ್ರಧಾನಿ ನಿವಾಸಕ್ಕೆ ಬಂದಿದ್ದರು. ಕೈಗೆ ರಾಖಿ ಕಟ್ಟಲು ಬಂದ ಪ್ರತಿ ಹುಡುಗಿಯರನ್ನು ಪ್ರಧಾನಿ ಮೋದಿ ಮಾತನಾಡಿದರು.

ನರೇಂದ್ರ ಮೋದಿಯವರಿಗೆ ರಾಖಿ ಕಟ್ಟುವ ಮೂಲಕ ಹುಡುಗಿಯರು ಸಂಭ್ರಮಿಸಿದರು.  ಎಲ್ಲಾ ಬಾಲಕಿಯರಿಗೂ ಪ್ರಧಾನಿ ಮೋದಿ ಸಿಹಿಯನ್ನೂ ತಿನ್ನಿಸಿದರು. ಇದರ ನಡುವೆ ಪ್ರಧಾನಿಯವರು ರಕ್ಷಾ ಬಂಧನದಂದು ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ. ನಿಮಗೆಲ್ಲರಿಗೂ ರಕ್ಷಾಬಂಧನದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು