News Karnataka Kannada
Saturday, May 11 2024
ದೆಹಲಿ

ನಾಳೆ ದೆಹಲಿ ಮುಂಬೈ ಹೆದ್ದಾರಿ ಉದ್ಘಾಟಿಸಲಿರುವ ಪ್ರಧಾನಿ: ಫೆ.13ಕ್ಕೆ ಕರ್ನಾಟಕ ಭೇಟಿ

PM to inaugurate Delhi-Mumbai highway tomorrow, to visit Karnataka on Feb 13
Photo Credit : IANS

ನವದೆಹಲಿ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ದೆಹಲಿ-ದೌಸಾ-ಲಾಲ್ಸೋಟ್ ವಿಭಾಗವನ್ನು (246 ಕಿಮೀ ) 12,150 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಫೆ.12ರಂದು ದೇಶಕ್ಕೆ ಸಮರ್ಪಿಸಲಿದ್ದಾರೆ.

13ರಂದು ಯಲಹಂಕ ವಾಯುನೆಲೆಗೆ ಮೋದಿ ಭೇಟಿ: ಫೆಬ್ರವರಿ 12 ರಂದು ರಾಜಸ್ಥಾನ ಮತ್ತು ಫೆಬ್ರವರಿ 13 ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಫೆಬ್ರವರಿ 12 ರಂದು ಮಧ್ಯಾಹ್ನ 3 ಗಂಟೆಗೆ ರಾಜಸ್ಥಾನದ ದೌಸಾದಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು 18,100 ಕೋಟಿ ರೂ.ಗೂ ಹೆಚ್ಚು ಮೊತ್ತದ ರಾಷ್ಟ್ರ ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಲಿದ್ದಾರೆ.

ಫೆಬ್ರವರಿ 13 ರಂದು ಬೆಳಿಗ್ಗೆ 9.30 ಕ್ಕೆ ಬೆಂಗಳೂರಿನ ಯಲಹಂಕದ ಏರ್ ಫೋರ್ಸ್ ಸ್ಟೇಷನ್‌ನಲ್ಲಿ ಏರೋ ಇಂಡಿಯಾ 2023 ರ 14 ನೇ ಆವೃತ್ತಿಯನ್ನು ಉದ್ಘಾಟಿಸುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು