ದೆಹಲಿ

ಕರಕುಶಲಕರ್ಮಿಗಳಿಗೆ 1 ಲಕ್ಷ ರೂವರೆಗೆ ಸಾಲ: ಕೇಂದ್ರ ಅನುಮೋದನೆ

ನವದೆಹಲಿ: ಪ್ರಧಾನಿ ಮೋದಿ ಅವರು ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಘೋಷಿಸಿದ್ದ ಪಿಎಂ ವಿಶ್ವಕರ್ಮ ಯೋಜನೆಗೆ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಇಂದು (ಆ.16) ಅನುಮೋದನೆ ನೀಡಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪಿಎಂ ವಿಶ್ವಕರ್ಮ ಯೋಜನೆಯಿಂದ ದೇಶದ 30 ಲಕ್ಷ ಕರಕುಶಲಕರ್ಮಿಗಳಿಗೆ ಲಾಭವಾಗಲಿದೆ. ಇವರಿಗೆ ಕೇವಲ 5 ಪರ್ಸೆಂಟ್ ವಾರ್ಷಿಕ ಬಡ್ಡಿದರದಲ್ಲಿ 1 ಲಕ್ಷ ರೂವರೆಗೂ ಮೊದಲ ಹಂತದ ಸಾಲ ಕೊಡುವ ಯೋಜನೆ ಇದು. ಮುಂದಿನ 5 ವರ್ಷಗಳಿಗೆ ಈ ಯೋಜನೆಗೆಂದು ಸರ್ಕಾರ 13,000 ಕೋಟಿ ರೂ ಹಣ ಮಿಸಲಿಟ್ಟಿದೆ.

ಶಿಲ್ಪಿಗಳು, ಅಕ್ಕಸಾಲಿಗರು, ಚಮ್ಮಾರರು, ಮರಗೆಲಸದವರು, ದೋಣಿ ತಯಾರಕರು, ಬೀಗ ತಯಾರಕರು, ಕಮ್ಮಾರರು, ಕುಂಬಾರರು, ಗಾರೆ ಕೆಲಸದವರು ಮೊದಲಾದವರು ಪಿಎಂ ವಿಶ್ವಕರ್ಮ ಯೋಜನೆಗೆ ಫಲಾನುಭವಿಗಳಾಗಲು ಅರ್ಹರಿರುತ್ತಾರೆ.

Ashitha S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

6 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

6 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

7 hours ago