News Karnataka Kannada
Sunday, April 28 2024
ದೆಹಲಿ

ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ

Prime Minister Narendra Modi to visit abroad from today
Photo Credit : News Kannada

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಆರು ದಿನಗಳ ಕಾಲ ಜಪಾನ್‌, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ಅವಧಿಯಲ್ಲಿ ಅವರು ನಲುವತ್ತಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆ, ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮೊದಲ ಹಂತದಲ್ಲಿ ಪ್ರಧಾನಿ ಮೋದಿ ಮೇ 19ರಿಂದ 21ರ ವರೆಗೆ ಜಪಾನ್‌ ನ ಹಿರೋಶಿಮಾದಲ್ಲಿ ನಡೆಯಲಿರುವ ಜಿ7 ರಾಷ್ಟ್ರಗಳ ವಾರ್ಷಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅನಂತರ 22ರಂದು ಅವರು ಪಪುವಾ ನ್ಯೂಗಿನಿಯಾಗೆ ತೆರಳಿ ಇಲ್ಲಿ ಇಂಡಿಯಾ ಪೆಸಿಫಿಕ್‌ ದ್ವೀಪಗಳ ಸಹಕಾರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರನೇ ಹಂತದಲ್ಲಿ ಮೇ 23ರಂದು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು