ನವದೆಹಲಿ: ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಪಿಎಸ್ ದಿನೇಶ್ ಕುಮಾರ್ ಅವರನ್ನು ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಬುಧವಾರ(ಜ.31) ಅನುಮತಿ ನೀಡಿದೆ.
ನ್ಯಾಯಮೂರ್ತಿ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ತಿಳಿಸಿದ್ದಾರೆ.
ಜನವರಿ 19 ರಂದು, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಕೊಲೀಜಿಯಂ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಕುಮಾರ್ ಅವರನ್ನು ನೇಮಿಸಲು ಶಿಫಾರಸು ಮಾಡಿತ್ತು. ಆಗಿನ ಮುಖ್ಯ ನ್ಯಾಯಮೂರ್ತಿ ಪಿಬಿ ವರಾಳೆ ಅವರಿಗೆ ಸುಪ್ರೀಂ ಕೋರ್ಟ್ಗೆ ಪದೋನ್ನತಿ ನೀಡಿದ ನಂತರ ತೆರವಾದ ಸ್ಥಾನಕ್ಕೆ ಕುಮಾರ್ ಅವರನ್ನು ಶಿಫಾರಸು ಮಾಡಲಾಗಿತ್ತು.
ನ್ಯಾ. ಕುಮಾರ್ ಅವರು ಫೆಬ್ರವರಿ 24 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…