News Karnataka Kannada
Tuesday, April 30 2024
ದೆಹಲಿ

ರಾಜ್ಯಸಭೆಯಲ್ಲಿ ಎಎಪಿ ನಾಯಕನಾಗಿ ರಾಘವ್ ಛಡ್ಡಾ ಆಯ್ಕೆ

Raghav Chadha elected AAP leader in Rajya Sabha
Photo Credit : IANS

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸಂಸದ ಸಂಜಯ್ ಸಿಂಗ್ ಬದಲಿಗೆ ರಾಘವ್ ಛಡ್ಡಾ ಅವರನ್ನು ರಾಜ್ಯಸಭೆಯ ಪಕ್ಷದ ನಾಯಕನಾಗಿ ಆಯ್ಕೆ ಮಾಡಿದೆ ಎಂದು ಆಮ್ ಅದ್ಮಿ ಪಕ್ಷ ತಿಳಿಸಿದೆ.

ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆದಿರುವ ಎಎಪಿ ಪಕ್ಷದ ನಾಯಕತ್ವವು ಸಂಜಯ್ ಸಿಂಗ್ ಅವರ ಅನುಪಸ್ಥಿತಿಯಲ್ಲಿ ರಾಘವ್ ಚಡ್ಡಾ ಅವರು ಇನ್ನು ಮುಂದೆ ಮೇಲ್ಮನೆಯಲ್ಲಿ ಪಕ್ಷದ ನಾಯಕರಾಗಿರುತ್ತಾರೆ ಎಂದು ಉಲ್ಲೇಖಿಸಿದೆ.

ಸಂಜಯ್ ಸಿಂಗ್ ಹೊಸ ಮದ್ಯ ನೀತಿ ಪ್ರಕರಣದಲ್ಲಿ ಇಡಿ ಬಂಧನಕ್ಕೊಳಕ್ಕಾಗಿ ಸದ್ಯ ನ್ಯಾಯಂಗ ಬಂಧನದಲ್ಲಿದ್ದಾರೆ. ಅವರ ಜಾಮೀನು ಅರ್ಜಿಗಳು ವಜಾಗೊಂಡಿರುವ ಹಿನ್ನೆಲೆ ರಾಜ್ಯಸಭೆಯಲ್ಲಿ ಕಲಾಪಗಳಿಗೆ ಪೂರಕವಾಗುವಂತೆ ಹೊಸ ನಾಯಕತ್ವವನ್ನು ಆಯ್ಕೆ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು