Categories: ದೆಹಲಿ

ಕಾರ್ಮಿಕನಾಗಿ ಸೂಟ್ ಕೇಸ್ ಹೊತ್ತು ಸಾಗಿದ ರಾಹುಲ್‌ ಗಾಂಧಿ

ನವದೆಹಲಿ: ಆನಂದ್ ವಿಹಾರ್ ರೈಲು ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಂದು ಕೂಲಿಗಳ ಸಮಸ್ಯೆಗಳನ್ನು ಆಲಿಸಿದರು. ರೈಲ್ವೇ ನಿಲ್ದಾಣದಲ್ಲಿ ಕೂಲಿಗಳಂತೆ ಕೆಂಪು ಅಂಗಿ ಧರಿಸಿ, ಸೂಟ್ ಕೇಸ್ ತಲೆ ಮೇಲೆ ಹೊತ್ತು ನಡೆಯುತ್ತಿರುವ ವೀಡಿಯೋ ಹಾಗೂ ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ವಯನಾಡು ಸಂಸದರೂ ಆಗಿರುವ ರಾಹುಲ್ ಗಾಂಧಿಯವರು ಟ್ರೋಲಿ ಬ್ಯಾಗ್ ಅನ್ನು ತಲೆ ಮೇಲೆ ಹೊತ್ತುಕೊಂಡು ಹೋಗುತ್ತಿರುವುದನ್ನು ಗಮನಿಸಬಹುದು. ಈ ವೇಳೆ ಅಲ್ಲಿನ ಕಾರ್ಮಿಕರು ‘ರಾಹುಲ್ ಗಾಂಧಿ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. ಬಳಿಕ ರೈಲ್ವೇ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರು ಕಾರ್ಮಿಕರ ಸಮಸ್ಯೆಗಳನ್ನು ಆಲಿಸುವುದನ್ನು ಕೂಡ ನಾವು ವೀಡಿಯೋದಲ್ಲಿ ಸೆರೆಯಾಗಿದೆ.

ಈ ಸಂಬಂಧ ಕಾಂಗ್ರೆಸ್ ಪೋಸ್ಟ್ ಹಂಚಿಕೊಂಡಿದೆ. ಈ ವೀಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

https://twitter.com/Politics_2022_/status/1704718975719096367/video/1

Ashitha S

Recent Posts

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

23 seconds ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

12 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

30 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

40 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago