News Karnataka Kannada
Monday, May 06 2024
ದೆಹಲಿ

ನೆದರ್ಲ್ಯಾಂಡ್ಸ್‌ನ ಲೈಡೆನ್ ವಿಶ್ವವಿದ್ಯಾಲಯದಲ್ಲಿ ಸೆ.10 ರಂದು ರಾಹುಲ್‌ ಗಾಂಧಿ ಉಪನ್ಯಾಸ

Rahul Gandhi to address lecture at Leiden University in Netherlands on September 10
Photo Credit : IANS

ನವದೆಹಲಿ: ಸೆಪ್ಟೆಂಬರ್ 7 ರಿಂದ 11 ರವರೆಗೆ ಮೂರು ಯುರೋಪಿಯನ್ ರಾಷ್ಟ್ರಗಳಿಗೆ ಭೇಟಿ ನೀಡುವ ರಾಹುಲ್‌ ಗಾಂಧಿ ಸೆ. 10ರಂದು ನೆದರ್ಲ್ಯಾಂಡ್ಸ್‌ನ ಲೈಡೆನ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಗಾಂಧಿ ಅವರು ‘ವಿಶ್ವದಲ್ಲಿ ಭಾರತ’ ವಿಷಯದಲ್ಲಿ ಉಪನ್ಯಾಸ ನೀಡಲಿದ್ದಾರೆ. ಇದು ರಾಹುಲ್ ಗಾಂಧಿ ಮತ್ತು ಸ್ಯಾಮ್ ಪಿತ್ರೋಡಾ ನಡುವಿನ ಸಂವಾದವಾಗಿದೆ.

ರಾಹುಲ್‌ ಗಾಂಧಿ ಅವರೊಂದಿಗೆ ಪ್ರೊಫೆಸರ್ ಜೀನ್ ಮಿಫ್ಸುದ್ ಬೊನ್ನಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆಪ್ಟೆಂಬರ್ 6 ರಂದು ರಾಹುಲ್‌ ಮೂರು ಯುರೋಪಿಯನ್ ರಾಷ್ಟ್ರಗಳ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. “ರಾಹುಲ್ ಗಾಂಧಿ ಅವರು ಸೆಪ್ಟೆಂಬರ್ 6 ರಂದು ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್ ಗೆ ಆಗಮಿಸುತ್ತಾರೆ. ಸೆ.9ರಂದು ರಾಹುಲ್ ಗಾಂಧಿ ಮಧ್ಯಾಹ್ನ 3 ಗಂಟೆಗೆ ಪ್ಯಾರಿಸ್‌ಗೆ ಆಗಮಿಸಲಿದ್ದಾರೆ. ಸಂಜೆ 5 ಗಂಟೆಗೆ ವಿಶ್ವವಿದ್ಯಾಲಯವೊಂದರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು