ನವದೆಹಲಿ: ರಾಜಸ್ಥಾನ ವಿಧಾನಸಭೆಗೆ ಶನಿವಾರ ಮತದಾನ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಮತದಾನ ಮಾಡುವವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಸಲ್ಲಿಸಿದ್ದಾರೆ.
ರಾಜಸ್ಥಾನ ವಿಧಾನಸಭೆಗೆ ಇಂದು ಚುನಾವಣೆ ನಡೆಯುತ್ತಿದೆ. ಎಲ್ಲ ವಯೋಮಾನದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುವ ಮೂಲಕ ಹೊಸ ದಾಖಲೆ ಮಾಡುವಂತೆ ನಾನು ವಿನಂತಿಸುತ್ತೇನೆ. ಈ ಚುನಾವಣೆಯಲ್ಲಿ ಮೊದಲ ಬಾರಿಗೆ ಮತಚಲಾಯಿಸುತ್ತಿರುವವರಿಗೆ ನನ್ನ ಶುಭಾಷಯಗಳು ಎಂದು ಪ್ರಧಾನಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
राजस्थान विधानसभा चुनाव के लिए आज वोट डाले जाएंगे। सभी मतदाताओं से मेरा निवेदन है कि वे अधिक से अधिक संख्या में अपने मताधिकार का प्रयोग कर वोटिंग का नया रिकॉर्ड बनाएं। इस अवसर पर पहली बार वोट देने जा रहे राज्य के सभी युवा साथियों को मेरी ढेरों शुभकामनाएं।
— Narendra Modi (@narendramodi) November 25, 2023