Categories: ದೆಹಲಿ

ರಾಮಂದಿರ ಉದ್ಘಾಟನೆ: ದ್ರೌಪತಿ ಮುರ್ಮು ಅವರಿಗೆ ಅಧಿಕೃತ ಆಹ್ವಾನ

ನವದೆಹಲಿ: ಅಯೋಧ್ಯೆಯ ರಾಮಂದಿರ  ಉದ್ಘಾಟನೆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು  ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.

ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ, ವಿಶ್ವ ಹಿಂದೂ ಪರಿಷತ್ತಿನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮತ್ತು ಆರ್‌ಎಸ್‌ಎಸ್‌ ಮುಖಂಡ ರಾಮ್ ಲಾಲ್ ಅವರು ರಾಷ್ಟ್ರಪತಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌, ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದೂ ಪರಿಷತ್‌ ಹಾಗೂ ಅವುಗಳ ಸಂಯೋಜಿತ ಸಂಘಟನೆಗಳ ಮುಖ್ಯ ಪ್ರತಿನಿಧಿಗಳು ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಜನವರಿ 22ರಂದು ನಡೆಯಲಿರುವ ಅದ್ಧೂರಿ ಕಾರ್ಯಕ್ರಮಕ್ಕೆ ಸುಮಾರು 7 ಸಾವಿರ ಗಣ್ಯರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಪ್ರತಿಯೊಬ್ಬರನ್ನೂ ಮುಖತಃ ಭೇಟಿ ಮಾಡಿ ಆಹ್ವಾನ ಪತ್ರಿಕೆಗಳನ್ನು ನೀಡಲಾಗುತ್ತಿದೆ.

Ashika S

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

10 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

33 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago