ದೆಹಲಿ

ನೇಪಾಳಕ್ಕೆ ನೆರವು ಒದಗಿಸಲು ಸಿದ್ಧ: ಪ್ರಧಾನಿ ಮೋದಿ

ನವದೆಹಲಿ: ನೇಪಾಳದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಪ್ರಾಣಹಾನಿಯಿಂದ ನಾನು ದುಃಖಿತನಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶುಕ್ರವಾರ ತಡರಾತ್ರಿ ನೇಪಾಳದಲ್ಲಿ ಸಂಭವಿಸಿದ 6.4 ತೀವ್ರತೆಯ ಭೂಕಂಪದಿಂದ ಕನಿಷ್ಠ 128 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಿ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ಈ ಸಂಕಷ್ಟದ ಸಮಯದಲ್ಲಿ ನೇಪಾಳದ ಜನರೊಂದಿಗೆ ಭಾರತವು ನಿಲ್ಲಲಿದೆ ಎಂದು ಹೇಳಿದ್ದಾರೆ. ಭಾರತ ನೇಪಾಳದ ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಮತ್ತು ಸಾಧ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧವಾಗಿದೆ. ಅಲ್ಲದೆ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

Gayathri SG

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

15 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

24 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

30 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

37 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

46 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

51 mins ago