Categories: ದೆಹಲಿ

ನೂತನ ಸಂಸತ್ತಿನಲ್ಲಿ ಸಮುದ್ರಮಂಥನ ಭಿತ್ತಿಚಿತ್ರ, ಪ್ರಧಾನಿ ಪರಿಕಲ್ಪನೆ, ಶಿಲ್ಪಿಯ ರಚನೆಯ ಮೆರುಗು

ನವದೆಹಲಿ: ನೂತನವಾಗಿ ಉದ್ಘಾಟನೆಗೊಂಡ ಸಂಸತ್ತಿನ ಕಟ್ಟಡವು ನವ ನವ ಭಾರತದ ಪ್ರಜಾಪ್ರಭುತ್ವದ ತತ್ವಗಳೊಂದಿಗೆ ದೇಶದ ಪ್ರಾಚೀನ ಪರಂಪರೆಯ ಸಂಗಮವಾಗಿದೆ ಎಂದರೆ ತಪ್ಪಾಗಲಾರದು.

ಶಿಲ್ಪಿ ನರೇಶ್ ಕುಮಾರ್ ಕುಮಾವತ್ ಅವರು ಹೊಸ ಸಂಸತ್ ಕಟ್ಟಡದ ಗೋಡೆಗಳಲ್ಲಿ ಪುರಾಣದ ಸಮುದ್ರ ಮಂಥನ ಚಿತ್ರವನ್ನು ರಚಿಸಿದ್ದಾರೆ.
ರಾಜಸ್ಥಾನದ ಪಿಲಾನಿ ಕುಮಾವತ್, ಹೊಸ ಸಂಸತ್ತಿನ ಕಟ್ಟಡದಲ್ಲಿ ಹಲವು ಭಿತ್ತಿಚಿತ್ರ ರಚಿಸಿದ್ದು, ಶಿಲ್ಪಗಳಿಗೆ ವಿಶೇಷ ಸ್ಪರ್ಶ ನೀಡಿದ್ದಾರೆ.

ಈ ಹೊಸ ಸಂಸತ್ತಿನ ನಿರ್ಮಾಣದ ಭಾಗವಾಗಿರುವುದು ನನಗೆ ಹೆಮ್ಮೆ ತಂದಿದೆ. ಪುರಾಣ ಕಾಲದ ಸಮುದ್ರ ಮಂಥನ ದೃಶ್ಯವನ್ನು ರಚಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ಪರಿಕಲ್ಪನೆಯಾಗಿತ್ತು. ಇಂತಹ ರಚನೆ ಮಾಡಲು ನನಗೆ ಅವಕಾಶ ನೀಡಿದ್ದಕ್ಕೆ ನಾನು ಚಿರಋಣಿ ಎಂದು ಕುಮಾವತ್‌ ಹೇಳಿದ್ದಾರೆ.

Ashika S

Recent Posts

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

4 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

19 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

19 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

43 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

45 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

1 hour ago