News Karnataka Kannada
Friday, May 03 2024
ದೆಹಲಿ

26/11 ದಾಳಿಯ ಮಾಸ್ಟರ್ ಮೈಂಡ್ ಗೆ 78 ವರ್ಷ ಜೈಲು ಶಿಕ್ಷೆ: ವಿಶ್ವಸಂಸ್ಥೆ

ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಮತ್ತು ನಿಷೇಧಿತ ಜಮಾತ್-ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್ ಏಳು ಭಯೋತ್ಪಾದಕ ಹಣಕಾಸು ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ಪರಿಣಾಮವಾಗಿ 78 ವರ್ಷಗಳ ಜೈಲು ಶಿಕ್ಷೆಯನ್ನ ಅನುಭವಿಸುತ್ತಿರುವ ಪಾಕಿಸ್ತಾನದ ವಶದಲ್ಲಿದ್ದಾನೆ ಎಂದು ವಿಶ್ವಸಂಸ್ಥೆ ನವೀಕರಿಸಿದ ಮಾಹಿತಿಯಲ್ಲಿ ತಿಳಿಸಿದೆ.
Photo Credit : News Kannada

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಮತ್ತು ನಿಷೇಧಿತ ಜಮಾತ್-ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್ ಏಳು ಭಯೋತ್ಪಾದಕ ಹಣಕಾಸು ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ಪರಿಣಾಮವಾಗಿ 78 ವರ್ಷಗಳ ಜೈಲು ಶಿಕ್ಷೆಯನ್ನ ಅನುಭವಿಸುತ್ತಿರುವ ಪಾಕಿಸ್ತಾನದ ವಶದಲ್ಲಿದ್ದಾನೆ ಎಂದು ವಿಶ್ವಸಂಸ್ಥೆ ನವೀಕರಿಸಿದ ಮಾಹಿತಿಯಲ್ಲಿ ತಿಳಿಸಿದೆ.

ಇನ್ನು ಡಿಸೆಂಬರ್ 2008ರಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ಅಲ್-ಖೈದಾ ನಿರ್ಬಂಧಗಳ ಸಮಿತಿಯಿಂದ ಜಾಗತಿಕ ಭಯೋತ್ಪಾದಕ ಎಂದು ಹೆಸರಿಸಲ್ಪಟ್ಟ ಸಯೀದ್, “ಪಾಕಿಸ್ತಾನ ಸರ್ಕಾರದ ವಶದಲ್ಲಿದ್ದಾನೆ. ಏಳು ಭಯೋತ್ಪಾದಕ ಹಣಕಾಸು ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ಪರಿಣಾಮವಾಗಿ 2020ರ ಫೆಬ್ರವರಿ 12 ರಿಂದ 78 ವರ್ಷಗಳ ಜೈಲು ಶಿಕ್ಷೆಯನ್ನ ಅನುಭವಿಸುತ್ತಿದ್ದಾನೆ” ಎಂದು ನಿರ್ಬಂಧಗಳ ಸಮಿತಿಯು ತಿದ್ದುಪಡಿ ಮಾಡಿದ ನಮೂದಿನಲ್ಲಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು