Categories: ದೆಹಲಿ

ಲೈಂಗಿಕ ಕಿರುಕುಳ ಪ್ರಕರಣ: ಕ್ರಮ ಕೈಗೊಳ್ಳುವಂತೆ ತರಗತಿ ಬಹಿಷ್ಕರಿಸಿ ಪ್ರತಿಭಟನೆ

ನವದೆಹಲಿ: ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಜೊತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಹಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ಘಟನೆ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ಜೆಎನ್‌ಯು ರಿಂಗ್ ರಸ್ತೆಯಲ್ಲಿ ನಡೆದುಹೋಗುತ್ತಿದ್ದಾಗ ನಾಲ್ವರು ನನ್ನ ವಿರುದ್ಧ ಲೈಂಗಿಕತೆಗೆ ಸಂಬಂಧಿಸಿದ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬರು ಅಲ್ಲಿನ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಸಂತ್ರಸ್ಥೆಯ ಸುರಕ್ಷತೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸಂಘಟನೆಯು ಆಡಳಿತ ಮಂಡಳಿಯನ್ನು ಒತ್ತಾಯಿಸಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ವಿಶ್ವವಿದ್ಯಾಲಯದ ಉಪಕುಲಪತಿಗಳು ನಮ್ಮ ಬೇಡಿಕೆಗೆ ಸ್ಪಂದಿಸದ ಕಾರಣ ಏಪ್ರಿಲ್ 16ರಂದು ತರಗತಿ ಬಹಿಷ್ಕರಿಸಿ ಸಂಪೂರ್ಣ ವಿಶ್ವವಿದ್ಯಾಲಯದ ನಡೆಸಲಾಗುವುದು ಎಂದು ಶನಿವಾರವೇ ಜೆಎನ್‌ಯುಎಸ್‌ಯು ತಿಳಿಸಿತ್ತು.

ರದ್ದು ಮಾಡಲಾಗಿರುವ ಲೈಂಗಿಕ ಕಿರುಕುಳದ ವಿರುದ್ಧ ಲಿಂಗ ಸಂವೇದನೆ ಸಮಿತಿ ಪುನರ್ ಸ್ಥಾಪನೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ನಿರ್ಧಾರ ಕೈಗೊಳ್ಳುವ ಎಲ್ಲ ಸಮಿತಿಗಳಲ್ಲಿ ಜೆಎನ್‌ಯುಎಸ್‌ಯು ಸೇರ್ಪಡೆಯ ಬೇಡಿಕೆಯನ್ನೂ ವಿದ್ಯಾರ್ಥಿ ಸಂಘಟನೆ ಮುಂದಿಟ್ಟಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Chaitra Kulal

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

3 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

3 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

4 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

4 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

4 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

4 hours ago