ಗರ್ಭಾವಸ್ಥೆಯಲ್ಲಿ ಧೂಮಪಾನದಿಂದ ಗಂಭೀರ ಆರೋಗ್ಯ ಸಮಸ್ಯೆ

ನವದೆಹಲಿ: ಮಹಿಳೆಯರು ಗರ್ಭಾಧಾರಣೆ ಅವಧಿಯಲ್ಲಿ ಧೂಮಪಾನ ಚಟವನ್ನು ಅಂಟಿಸಿಕೊಳ್ಳುವುದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ ಎಂದು ತಜ್ಞರು ಹೇಳಿದ್ದಾರೆ.

ತಂಬಾಕು ಸೇವನೆಯಿಂದ ಉಂಟಾಗುವ ಅಪಾಯಗಳ ಬಗ್ಗೆ ಜನರಿಗೆ ತಿಳಿಸಲು ಪ್ರತಿ ವರ್ಷ ಮೇ 31 ರಂದು ವಿಶ್ವ ತಂಬಾಕು ರಹಿತ ದಿನ ಈ ನಿಟ್ಟಿನಲ್ಲಿ ತಜ್ಞರ ಹೇಳಿಕೆ ಪ್ರಾಮುಖ್ಯತೆ ಪಡೆದಿದೆ.

ಗರ್ಭಧಾರಣೆಯ ಕನಿಷ್ಠ ನಾಲ್ಕು ತಿಂಗಳ ಮೊದಲು ಕಡ್ಡಾಯವಾಗಿ ಮಹಿಳೆಯರು ಧೂಮಪಾನ ತ್ಯಜಿಸಲೇಬೇಕು ಎಂದು ಮೀರಾ ರೋಡ್‌ನ ವೊಕ್‌ಹಾರ್ಡ್ ಆಸ್ಪತ್ರೆಗಳ ಸ್ತ್ರೀರೋಗತಜ್ಞ ಡಾ. ರಾಜಶ್ರೀ ಹೇಳಿದ್ದಾರೆ. ಸ್ತ್ರೀಯರು ಧೂಮಪಾನ ಮಾಡುವುದರಿಂದ ಫಲವತ್ತತೆಗೆ ಗಂಭೀರ ಸಮಸ್ಯೆ ಎದುರಾಗುತ್ತದೆ ಎಂದು ಹೇಳಿದ್ದಾರೆ.

ಆರೋಗ್ಯ ತಜ್ಞರ ಪ್ರಕಾರ, ನಿಷ್ಕ್ರಿಯ ಧೂಮಪಾನಕ್ಕೆ ಒಡ್ಡಿಕೊಳ್ಳುವುದರಿಂದಲೂ ಜೈವಿಕ ಪ್ರಕ್ರಿಯೆಗಳಿಗೂ ಕೂಡ ಹಾನಿಯಾಗಬಹುದು ಎಂದು ಹೇಳಿದ್ದಾರೆ.

Gayathri SG

Recent Posts

ದನಗಳಿಗೆ ನೀರಿನ ದಾಹ ತಣಿಸುವ ಕಾರ್ಯಕ್ಕೆ ಮುಂದಾದ ಸ್ನೇಹಿತರು

ಬಿರು ಬಿಸಿಲಿನ ಬೇಗೆಗೆ ಜನರೇ ತತ್ತರಿಸಿ ಹೋಗುತ್ತಿದ್ದು, ಜಾನುವಾರುಗಳ ಮೂಕ ರೋಧನೆ ಹೇಳ ತೀರದ್ದಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ…

12 mins ago

ವಿಶೇಷ ಚೇತನರಿಗೆ ವಿಶೇಷ ಮತಗಟ್ಟೆಗಳ ಪರಿಚಯ

ಬೆಂಗಳೂರಿನ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತರಾದ ದಾಸ ಸೂರ್ಯವಂಶಿ ಅವರು ಇತ್ತೀಚಿಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು…

15 mins ago

ಮತ ಚಲಾಯಿಸಲು ಅಹಮದಾಬಾದ್‌ಗೆ ಆಗಮಿಸಲಿರುವ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಅಹಮದಾಬಾದ್‌ಗೆ ಭೇಟಿ ನೀಡಲಿದ್ದು, ಅಲ್ಲಿನ ಶಾಲೆಯೊಂದರಲ್ಲಿ ಮತ ಚಲಾಯಿಸಲಿದ್ದಾರೆ.

19 mins ago

ಬೀದರ್: ಬರಗಾಲದಲ್ಲಿ ಆಸರೆಯಾದ ‘ಉದ್ಯೋಗ ಖಾತ್ರಿ’

ಬರಗಾಲದಲ್ಲಿ ಕೆಲಸವಿಲ್ಲದೆ ಮಹಾನಗರಗಳಿಗೆ ಗುಳೆ ಹೋಗುವಂತಹ ಪರಿಸ್ಥಿತಿ ಎದುರಿಸುತ್ತಿದ್ದ ತಾಲ್ಲೂಕಿನ ನಿರುದ್ಯೋಗಿ ಹಾಗೂ ಕೂಲಿಕಾರರಿಗೆ ಉದ್ಯೋಗ ಖಾತ್ರಿ ಕೆಲಸ ಆಸರೆಯಾಗಿದೆ.

31 mins ago

ಸಿಬ್ಬಂದಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣದ ಕೊರತೆ ಇಲ್ಲ: ದಿನೇಶ್ ಗುಂಡೂರಾವ್

ಧರಣಿ ನಿರತ 108 ಆ್ಯಂಬುಲೆನ್ಸ್​ ಚಾಲಕರಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದು, ಚುನಾವಣಾ ನೀತಿ ಸಂಹಿತೆ ಇರುವುದರಿಂದ ಮುಷ್ಕರ…

32 mins ago

NEET ಪ್ರಶ್ನೆಪತ್ರಿಕೆ ಸೋರಿಕೆಯ ಬಗ್ಗೆ ಸ್ಪಷ್ಟನೆ ನೀಡಿದ NTA

ರಾಷ್ಟ್ರೀಯ ಅರ್ಹತಾ ಪರೀಕ್ಷೆ (NEET-2024) ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ನ್ಯಾಷ್ನಲ್‌ ಟೆಸ್ಟಿಂಗ್‌ ಏಜನ್ಸಿ ಸ್ಪಷ್ಟನೆ ನೀಡಿದೆ.

53 mins ago