News Karnataka Kannada
Saturday, May 18 2024
ದೆಹಲಿ

ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಜಾರ್ಜ್‌

Sonia Gandhi discharged from hospital
Photo Credit : News Kannada

ನವದೆಹಲಿ: ಜ್ವರದ ಕಾರಣದಿಂದ ಕಳೆದ ಎರಡು ದಿನಗಳಿಂದ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಡಿಸ್ಚಾರ್ಜ್ ಆಗಿದ್ದಾರೆ.

ಅಲ್ಲದೆ ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನದ ಕಾರ್ಯತಂತ್ರದ ಕುರಿತು ಚರ್ಚಿಸಲು ಸೋನಿಯಾ ಗಾಂಧಿ ಅವರು ಮಂಗಳವಾರ ಕಾಂಗ್ರೆಸ್‌ ಸಂಸದೀಯ ಸಭೆ ನಡೆಸಲಿದ್ದಾರೆ. ವಿಶೇಷ ಅಧಿವೇಶನದ ಜೊತೆಗೆ ಕೇಂದ್ರ ಸರ್ಕಾರ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಾರ್ಯತಂತ್ರವನ್ನು ಚರ್ಚಿಸಲು ಕೇಂದ್ರವು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಎಂಟು ಸದಸ್ಯರ ಸಮಿತಿ ರಚಿಸಿದೆ. ಈ ನಿಟ್ಟಿನಲ್ಲಿ ಸೋನಿಯಾ ಗಾಂಧಿ ನಡೆಸುವ ಸಭೆ ಮಹತ್ವ ಪಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು