News Karnataka Kannada
Friday, May 10 2024
ದೆಹಲಿ

ನವದೆಹಲಿ: ‘ಸೋನಿಯಾ ಗಾಂಧಿ’ ತಾಯಿ ‘ಪಾವೊಲಾ ಮೈನೊ’ ವಿಧಿವಶ

Sonia admitted to hospital, sources say routine check-up
Photo Credit : Wikimedia

ನವದೆಹಲಿ: ಕಾಂಗ್ರೆಸ್‌ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವ್ರ ತಾಯಿ ಪಾವೊಲಾ ಮೈನೊ ಇಟಲಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಇನ್ ಚಾರ್ಜ್ ಕಮ್ಯುನಿಕೇಷನ್ ಜೈರಾಮ್ ರಮೇಶ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೊ ಅವರು 2022 ರ ಆಗಸ್ಟ್ 27 ರ ಶನಿವಾರದಂದು ಇಟಲಿಯ ತಮ್ಮ ನಿವಾಸದಲ್ಲಿ ನಿಧನರಾದರು.

ನಿನ್ನೆ ಪಾವೊಲಾ ಮೈನೊ ಅವರ ಅಂತ್ಯಕ್ರಿಯೆ ನಡೆಯಿತು’ ಎಂದು ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು