ನವದೆಹಲಿ: ದೆಹಲಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸೋಮವಾರ ರಾತ್ರಿ ಪ್ರಬಲವಾಗಿ ಭೂಮಿ ಕಂಪಿಸಿದೆ. ಅದೃಷ್ಟವಶಾತ್, ಸಾವು-ನೋವು ಸಂಭವಿಸಿಲ್ಲ
ಪದೇಪದೆ ಭೂಮಿ ಕಂಪಿಸುತ್ತಿರುವುದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.80 ಕಿಲೋಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರ ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.
Earthquake of Magnitude:7.2, Occurred on 22-01-2024, 23:39:11 IST, Lat: 40.96 & Long: 78.30, Depth: 80 Km ,Location: Southern Xinjiang, China for more information Download the BhooKamp App https://t.co/FYt0ly86HX@KirenRijiju @Ravi_MoES @Dr_Mishra1966 @ndmaindia @Indiametdept pic.twitter.com/E184snmSyH
— National Center for Seismology (@NCS_Earthquake) January 22, 2024