News Karnataka Kannada
Saturday, April 27 2024
ದೆಹಲಿ

ಎರಡನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಏಪ್ರಿಲ್‌ 26 ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಡಿಸಿದ್ದು ಇಂದಿನಿಂದ ನಾಮಪತ್ರ ಸಲ್ಲಿಕೆಗೆ ಚಾಲನೇ ನೀಡಲಾಗಿದೆ. 12 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಲೋಕಸಭಾ ಕ್ಷೇತ್ರಗಳಿಗ ಅಭ್ಯರ್ಥಿಗಳಿಗೆ ನಾಮ ಪತ್ರ ಸಲ್ಲಿಕೆಗೆ ಇಂದಿನಿಂದ ಆರಂಭ.
Photo Credit : NewsKarnataka

ನವದೆಹಲಿ: ಏಪ್ರಿಲ್‌ 26 ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಡಿಸಿದ್ದು ಇಂದಿನಿಂದ ನಾಮಪತ್ರ ಸಲ್ಲಿಕೆಗೆ ಚಾಲನೇ ನೀಡಲಾಗಿದೆ. 12 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಲೋಕಸಭಾ ಕ್ಷೇತ್ರಗಳಿಗ ಅಭ್ಯರ್ಥಿಗಳಿಗೆ ನಾಮ ಪತ್ರ ಸಲ್ಲಿಕೆಗೆ ಇಂದಿನಿಂದ ಆರಂಭ.

ಎರಡನೇ ಹಂತದಲ್ಲಿ ಅಸ್ಸಾಂ, ಬಿಹಾರ,ಛತ್ತೀಸ್‌ಗಢ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಮಧ್ಯಪ್ರದೇಶ,ರಾಜಸ್ಥಾನ, ತ್ರಿಪುರ, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣಾ ನಡೆಯಲಿದೆ.

ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್‌ 4 ಕೊನೆಯ ದಿನವಾಗಿದೆ. ಜಮ್ಮು ಮತ್ತು ಕಾಶ್ಮೀರ ಹೊರತುಪಡಿಸಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಏಪ್ರಿಲ್‌ 5ರಂದು ನಾಮಪತ್ರ ನಡೆಯಲಿದೆ, ಇತ್ತ ಜಮ್ಮು ಮತ್ತು ಕಾಶ್ಮೀರದಲ್ಲಿ ಎಪ್ರೀಲ್‌ 6ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು