Categories: ದೆಹಲಿ

ಸುಪ್ರೀಂ ಗೆ 75 ವರ್ಷದ ಸಂಭ್ರಮ: ಪ್ರಧಾಯಿಂದ ಇಂದು ‘ವಜ್ರ ಮಹೋತ್ಸವ’ ಉದ್ಘಾಟನೆ

ನವದೆಹಲಿ: ಸುಪ್ರೀಂ ಕೋರ್ಟ್ ಗೆ 75 ವರ್ಷದ ಸಂಭ್ರಮಾಚರಣೆಯ ಮಹೋತ್ಸವದ ಕಾರ್ಯಕ್ರಮವನ್ನು ಇಂದು (ಜ.28) ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ.

ಸುಪ್ರೀಂ ಕೋರ್ಟ್ ಪ್ರಾರಂಭವಾಗಿ ಸುಮಾರು 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆ ಇಂದು ಸುಪ್ರೀಂ ಕೋರ್ಟ್ ಅವರಣದಲ್ಲಿ ವಜ್ರ ಮಹೋತ್ಸವದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದೇ ವೇಳೆ ಪ್ರಧಾನಿ ಮೋದಿ ಅವರು ಇಂದು ಸುಪ್ರೀಂ ಕೋರ್ಟ್ ಸಭಾಂಗಣದಲ್ಲಿ ಡಿಜಿಟಲ್ ಸುಪ್ರೀಂ ರಿಪೋರ್ಟ್ (ಡಿಜಿ ಎಸ್ಸಿಆರ್) ಅನ್ನು ಬಿಡುಗಡೆ ಮಾಡಲಿದ್ದಾರೆ. ಸುಪ್ರೀಂನ ವಜ್ರ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ, ಡಿಜಿಟಲ್ ಸುಪ್ರೀಂ ಕೋರ್ಟ್ ವರದಿ, ಡಿಜಿಟಲ್ ಕೋರ್ಟ್ಸ್ 2.0 ಮತ್ತು ಸುಪ್ರೀಂ ಕೋರ್ಟ್ ನ ಹೊಸ ವೆಬ್ಸೈಟ್ ಸೇರಿದಂತೆ ನಾಗರಿಕ ಕೇಂದ್ರಿತ ಮಾಹಿತಿ ಮತ್ತು ತಂತ್ರಜ್ಞಾನ ಉಪಕ್ರಮಗಳ ಸರಣಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ.ಈ ಸಂದರ್ಭದಲ್ಲಿ ಪ್ರಧಾನಿ ಅವರು ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

Gayathri SG

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

16 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

24 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

25 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

40 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

45 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

58 mins ago