ನವದೆಹಲಿ: ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದಂತ ಪ್ರಕರಣದಲ್ಲಿ ತಮಿಳುನಾಡು ಡಿಎಂಕೆ ಸರ್ಕಾರಕ್ಕೆ, ಸಚಿವ ಉದಯ ನಿಧಿ ಸ್ಟಾಲಿನ್, ಸಂಸದ ಎ ರಾಜಾಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ತಮಿಳುನಾಡು ಸರ್ಕಾರ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮ ಕುರಿತಂತೆ ನೀಡಲಾಗಿದ್ದಂತ ಹೇಳಿಕೆ ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿತ್ತು.ಈ ಬೆನ್ನಲ್ಲೇ ತಮಿಳುನಾಡು ಡಿಎಂಕೆ ಸರ್ಕಾರಕ್ಕೆ, ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ಸಂಸದ ಎ.ರಾಜಾಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.