News Karnataka Kannada
Friday, May 03 2024
ದೆಹಲಿ

30ರ ಹರೆಯ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ಸುರಭಿ ಜೈನ್ ನಿಧನ

ಜನಪ್ರಿಯ ಫ್ಯಾಷನ್ ಪ್ರಭಾವಿ ಸುರಭಿ ಜೈನ್ (30) ನಿಧನ ಹೊಂದಿದ್ದಾರೆ. ತಮ್ಮ ಫ್ಯಾಷನ್ನಿಂದ ಹಲವರನ್ನು ಆಕರ್ಷಿತ ಗೊಳಿಸಿದ್ದ ಈಕೆ ಕ್ಯಾನ್ಸರ್‌ನಿಂದ ಬಳತಿದ್ದರು. ಅವರ ನಿಧನದ ಸುದ್ದಿಯನ್ನು ಕುಟುಂಬಸ್ಥರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Photo Credit : NewsKarnataka

ನವದೆಹಲಿ: ಜನಪ್ರಿಯ ಫ್ಯಾಷನ್ ಪ್ರಭಾವಿ ಸುರಭಿ ಜೈನ್ (30) ನಿಧನ ಹೊಂದಿದ್ದಾರೆ. ತಮ್ಮ ಫ್ಯಾಷನ್ನಿಂದ ಹಲವರನ್ನು ಆಕರ್ಷಿತ ಗೊಳಿಸಿದ್ದ ಈಕೆ ಕ್ಯಾನ್ಸರ್‌ನಿಂದ ಬಳತಿದ್ದರು. ಅವರ ನಿಧನದ ಸುದ್ದಿಯನ್ನು ಕುಟುಂಬಸ್ಥರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸುರಭಿ ಜೈನ್ ಸಾಮಾಜಿಕ ಜಾಲತಾಣದಲ್ಲಿ ಅಪಾರ ಫಾಲವರ್ಸ್‌ನ್ನು ಹೊಂದಿದ್ದರು.ಅಂಡಾಶಯದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು.ಕ್ಯಾನ್ಸರ್‌ ಗೆ ಸಂಬಂಧಿಸಿದಂತೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಹಂಚಿಕೊಂಡು ಆರೋಗ್ಯದ ಬಗ್ಗೆ ಇತ್ತೀಚೆಗೆ ಅಪ್ಡೇಟ್‌ ನ್ನು ಹಂಚಿಕೊಂಡಿದ್ದರು. ಸುರಭಿ ಜೈನ್ ಎಂಟು ವಾರಗಳ ಹಿಂದೆ ಆಸ್ಪತ್ರೆಯಲ್ಲಿ ತನ್ನ ಚಿತ್ರವನ್ನು ಹಂಚಿಕೊಂಡಿದ್ದಳು.

ಗುರುವಾರ ಅವರು ನಿಧನರಾಗಿದ್ದು ಶುಕ್ರವಾರ(ಏ.19 ರಂದು) ಗಾಜಿಯಾಬಾದ್‌ನಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು ಎಂದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು