Categories: ದೆಹಲಿ

ಕಾಂಗ್ರೆಸ್ ತನ್ನ ಪಾಪಗಳನ್ನು ಕಡಿಮೆ ಮಾಡಿಕೊಳ್ಳುವ ಸುವರ್ಣಾವಕಾಶ ಕಳೆದುಕೊಂಡಿದೆ

ದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ  ತರಾಟೆಗೆ ತೆಗೆದುಕೊಂಡಿದ್ದು ಜನವರಿ 22 ರಂದು ನಡೆಯಲಿರುವ  ರಾಮ ಮಂದಿರದ  ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ ಕಾಂಗ್ರೆಸ್ ತನ್ನ ಪಾಪಗಳನ್ನು ಕಡಿಮೆ ಮಾಡಿಕೊಳ್ಳುವ ಸುವರ್ಣಾವಕಾಶವನ್ನು ಕಳೆದುಕೊಂಡಿದೆ, ಅವರು ಕಾಂಗ್ರೆಸ್ ಆಹ್ವಾನಕ್ಕೆ ಅರ್ಹರಲ್ಲ ಎಂದಿದ್ದಾರೆ.

ಕಾಂಗ್ರೆಸ್ ರಾಮಮಂದಿರ ಉದ್ಘಾಟನೆಯನ್ನು “ಆರ್‌ಎಸ್‌ಎಸ್/ಬಿಜೆಪಿ ಕಾರ್ಯಕ್ರಮ” ಎಂದು ಕರೆದಿದ್ದು, ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಈ ಕಾರ್ಯಕ್ರಮವನ್ನು ಚುನಾವಣಾ ಲಾಭಕ್ಕಾಗಿ ರಾಜಕೀಯ ಯೋಜನೆಯಾಗಿ ಮಾಡಿಕೊಂಡಿದೆ ಎಂದು ಹೇಳಿದೆ.

ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ ಆರೆಸ್ಸೆಸ್/ಬಿಜೆಪಿ ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರದ ರಾಜಕೀಯ ಯೋಜನೆಯನ್ನು ಮಾಡಿದೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರು ಅಪೂರ್ಣ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಸ್ಪಷ್ಟವಾಗಿ ಮುಂದಿಡಲಾಗಿದೆ ಎಂದು ಕಾಂಗ್ರೆಸ್ ಆಹ್ವಾನವನ್ನು ತಿರಸ್ಕರಿಸಿತ್ತು.

ಈಗಾಗಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

Ashika S

Recent Posts

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

9 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

14 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

27 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

30 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

1 hour ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

1 hour ago