ನವದೆಹಲಿ, ಮೇ.20: ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ತಮಿಳುನಾಡಿನ ಟುಟಿಕೋರಿನ್ ಸಮುದ್ರ ತೀರದ ಬಳಿ ಈ ಸಂಬಂಧ 31.6 ಕೋಟಿ ಮೌಲ್ಯದ ಅಳಿವಿನಂಚಿನಲ್ಲಿರುವ ಸ್ಪರ್ಮ್ ವೇಲ್ಗಳ 18.1 ಕೆಜಿ ಆಂಬರ್ಗ್ರಿಸ್ ಅನ್ನು ವಶಪಡಿಸಿಕೊಂಡಿದೆ ಮತ್ತು ನಾಲ್ವರನ್ನು ಬಂಧಿಸಿದೆ.
“ನಾವು ಆರೋಪಿಗಳನ್ನು ಅವರ ಇತರ ಗ್ಯಾಂಗ್ ಸದಸ್ಯರ ಬಗ್ಗೆ ವಿಚಾರಣೆ ನಡೆಸುತ್ತಿದ್ದೇವೆ ಎಂದು ಡಿಆರ್ಐ ಮೂಲಗಳು ತಿಳಿಸಿವೆ. ಆರೋಪಿಗಳನ್ನು ಈಶ್ವರನ್, ಅನಿಲ್, ಅನದ್ರಾಜ್ ಮತ್ತು ಬೇಥಾನೆ ಎಂದು ಗುರುತಿಸಲಾಗಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…