ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಮುಂದೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರನ್ನು ಮುಂಬೈ ಪೋಲಿಸರು ಪಂಜಾಬ್ನಲ್ಲಿ ಬಂಧಿಸಿದ್ದಾರೆ.
ಸುಭಾಶ್ ಚಂದೆರ್(೩೭) ಮತ್ತು ಅಜುನ್ ಥಾಪನ್(೩೨) ಎಂಬುವರು ಆರೋಪಿಗೆ ಪಿಸ್ತೂಲು ಒದಗಿಸಿದ್ದರು ಎಂದು ಪೋಲಿಸ್ ಅಧಿಕಾರಿ ಮಾಹಿತಿ ನೀಡಿದರು.
ಈಗಾಗಲೇ ಜೈಲಿನಲ್ಲಿರುವ ಗ್ಯಾಂಗಸ್ಟರ್ ಲಾರೆನ್ಸ್ ಬಿಷ್ನೋಯ್ ಹಾಗು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ನೋಯ್ರನ್ನು ಪೋಲಿಸರು ʼಬೇಕಾಗಿದ್ದಾರೆʼ ಎಂದು ಘೋಷಿಸಿದ್ದಾರೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…
ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…
ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…