News Karnataka Kannada
Friday, May 03 2024
ದೆಹಲಿ

ರಾಜ್ಯದಲ್ಲಿ ಎರಡು ಹಂತದ ಮತದಾನ: ಎಲ್ಲಿ,ಯಾವಾಗ ಮತದಾನ ಇಲ್ಲಿದೆ ವಿವರ

ಈಗಾಗಲೇ ಲೋಕಸಭಾ ಚುನಾವಣೆಯ ಮತದಾನಕ್ಕೆ ಡೇಟ್‌ ಫಿಕ್ಸ್‌ ಆಗಿದೆ. ಈ ಬಾರಿ ಲೋಕಸಭಾ ಚುನಾವಣೆ ಎರಡು ಹಂತದಲ್ಲಿ ನೆಡಯಲಿದ್ದು ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.
Photo Credit : News Kannada

ದೆಹಲಿ: ಈಗಾಗಲೇ ಲೋಕಸಭಾ ಚುನಾವಣೆಯ ಮತದಾನಕ್ಕೆ ಡೇಟ್‌ ಫಿಕ್ಸ್‌ ಆಗಿದೆ. ಈ ಬಾರಿ ಲೋಕಸಭಾ ಚುನಾವಣೆ ಎರಡು ಹಂತದಲ್ಲಿ ನೆಡಯಲಿದ್ದು ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಚುನಾವಣೆಯ ಎರಡು ಹಂತದಲ್ಲಿ ಮೊದಲನೇ ಹಂತದ ಮತದಾನ ಏಪ್ರೀಲ್‌ 26 ರಂದು ನಡೆಯಲಿದ್ದು ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮೇ 7ರಂದು ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಚಿಕ್ಕೋಡಿ, ಬೆಳಗಾವಿ, ಧಾರವಾಡ, ಹಾವೇರಿ-ಗದಗ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ಚುನಾವಣೆಯ 2ನೇ ಹಂತದಲ್ಲಿ ಮತದಾನ ನಡೆಯಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು