ದೆಹಲಿ

ಉದಯನಿಧಿ ವಿವಾದ: ನಿವೃತ್ತ ನ್ಯಾಯಾಧೀಶರು, ಯೋಧರು ಸೇರಿದಂತೆ 262 ಗಣ್ಯರಿಂದ ಸುಪ್ರೀಂಗೆ ಅರ್ಜಿ

ಹೊಸದಿಲ್ಲಿ: ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಕುರಿತು ಮಾಡಿರುವ ದ್ವೇಷ ಭಾಷಣ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಾಜಿ ಹೈಕೋರ್ಟ್ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಯೋಧರು ಸೇರಿದಂತೆ 262 ಗಣ್ಯ ನಾಗರಿಕರ ಗುಂಪು ಭಾರತದ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದೆ. ಸ್ಟಾಲಿನ್ ಅವರ ಹೇಳಿಕೆ ದ್ವೇಷ ಭಾಷಣಕ್ಕೆ ಸಮಾನವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರವು ದ್ವೇಷ ಭಾಷಣ ಮಾಡಿದ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಮ ಕೈಗೊಳ್ಳಲು ನಿರಾಕರಿಸಿದೆ. ಬದಲಿಗೆ ಅವರ ಹೇಳಿಕೆಗಳನ್ನು ಸಮರ್ಥಿಸುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರ ನಾಯಕರ ವರ್ತನೆ ನ್ಯಾಯಾಲಯದ ಆದೇಶಗಳನ್ನು ಅವಮಾನಿಸಿದ್ದು, ಕಾನೂನನ್ನು ದುರ್ಬಲಗೊಳಿಸಿದೆ. ಹಾಗಾಗಿ ಸುಪ್ರೀಂ ಕೋರ್ಟ್ ನಿಂದನೆಯ ಸುಮೋಟೋ ಅರ್ಜಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಅರ್ಜಿಯಲ್ಲಿ ಹೇಳಿದೆ.

Gayathri SG

Recent Posts

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

14 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

26 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

1 hour ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

2 hours ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

2 hours ago