ಕೇಂದ್ರ ಮಧ್ಯಂತರ ಬಜೆಟ್ ಮಂಡನೆ, ನಿರೀಕ್ಷೆಗಳೇನು?

ಹೊಸ ದಾಖಲೆಯತ್ತ ವಿತ್ತ ಸಚಿವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಮೊದಲಿನ ಮಧ್ಯಂತರ ಬಜೆಟ್‌ ಅನ್ನು ಫೆಬ್ರವರಿ 1ರ ಇಂದು ಮಂಡಿಸಲಿದ್ದಾರೆ.